ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ: ಡಿಕೆ ಶಿವಕುಮಾರ್ ಮತ್ತೊಂದು ವಿವಾದ
ಚಾಮುಂಡಿ ಬೆಟ್ಟಕ್ಕೆ (Chamundi hill) ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.