ಭರತ್ ಸಾಗರ್ ಡಿಸೈನರ್‌ವೇರ್‌ನಲ್ಲಿ ಕಿಚ್ಚ ಸುದೀಪ್ ಅತ್ಯಾಕರ್ಷಕ ಲುಕ್
Star Fashion 2025: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ನ ಆರಂಭದ ಎಪಿಸೋಡ್‌ನಲ್ಲಿ ಸೆಲೆಬ್ರೆಟಿ ಡಿಸೈನರ್ ಭರತ್ ಸಾಗರ್ ವಿಶೇಷ ಔಟ್‌ಫಿಟ್‌ನಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ. ಏನಿದು ಸ್ಪೆಷಲ್ ಔಟ್‌ಫಿಟ್ಸ್? ಇದರ ವಿಶೇಷತೆಯೇನು? ಈ ಕುರಿತಂತೆ ಖುದ್ದು ಡಿಸೈನರ್ ವಿಶ್ವವಾಣಿ ಟಿವಿ ಸ್ಪೆಷಲ್‌ಗೆ ವಿವರಿಸಿದ್ದಾರೆ.