327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು
Pralhad Joshi: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.