ಪರಿಸರ ಕಾಯಿದೆ ಉಲ್ಲಂಘಿಸಿದ್ದಕ್ಕೆ ಬಿಗ್ ಬಾಸ್ ಮುಚ್ಚಲು ನೋಟಿಸ್: ಖಂಡ್ರೆ
Eshwar Khandre: ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋ ಸಂಸ್ಥೆಗೆ ಜಲ ಕಾಯಿದೆ ಹಾಗೂ ವಾಯು ಕಾಯಿದೆಯಡಿ ಅಗತ್ಯ ಅನುಮತಿಗಳನ್ನು ಪಡೆಯದೆ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.