ಸಿಎಂ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ
CM Siddaramaiah: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದ್ದಾರೆ. ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ ಎಂದು ತಿಳಿಸಿದ್ದಾರೆ.