ಮಂಡ್ಯದಲ್ಲಿ ಅದ್ಧೂರಿಯಾಗಿ ನೆರವೇರಿದ ವಿಪ್ರೋತ್ಸವ-2026
ಮಂಡ್ಯ ಜಿಲ್ಲಾ ಗಾಯತ್ರಿ ಸಭಾ ಭವನದಲ್ಲಿ “ವಿಪ್ರೋತ್ಸವ-2026” ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಭರತನಾಟ್ಯ, ಭಜನೆ ಹಾಗೂ ಹಾಸ್ಯ ಕಾರ್ಯಕ್ರಮಗಳು ಸಭಿಕರ ಮನಗೆದ್ದವು. ಕಲಾವಿದರು ತಮ್ಮ ಅದ್ಭುತ ಪ್ರದರ್ಶನಗಳ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.