ಸಚಿವ ಸಂಪುಟದಲ್ಲಿ ಹೊಸಬರಿಗೂ ಅವಕಾಶ: ಸಿಎಂ ಡಿ.ಕೆ. ಶಿವಕುಮಾರ್
Cabinet expansion: ನಾನು, ಜಾರ್ಜ್, ಅಪ್ಪಾಜಿ ನಾಡಗೌಡ, ನಜೀರ್ ಸೇರಿ ಅನೇಕ ನಾಯಕರು ಬಂಗಾರಪ್ಪ ಅವರ ಕಾಲದಲ್ಲಿ ಮೊದಲ ಬಾರಿ ಶಾಸಕರಾದಾಗಲೇ ಮಂತ್ರಿ ಆದೆವು. ಈಗ ಆ ಪರಿಸ್ಥಿತಿ ಇಲ್ಲ. ಹೊಸಬರಿಗೆ ಅವಕಾಶ ನೀಡಬೇಕು ಎಂದು ನಾನು ಹೇಳಿದ್ದೇನೆ. ದೆಹಲಿಯವರು ಆಲೋಚನೆ ಮಾಡುತ್ತಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.