ಜೂನ್ 1ರಿಂದ ಸಾರ್ವಜನಿಕರಿಗೆ ತೆರೆಯಲಿರುವ ವಿಧಾನಸೌಧ; ಶುಲ್ಕ ಎಷ್ಟು?
Vidhana Soudha Tour: ಆಸಕ್ತರು KSTDC ಆನ್ ಲೈನ್ ಮೂಲಕ ಬುಕ್ ಮಾಡಬೇಕು. 30 ಜನರನ್ನು ಒಳಗೊಂಡ ಗ್ರೂಪ್‌ನ್ನು ಪ್ರತಿ ಪ್ರವಾಸಕ್ಕೆ ನಿಗದಿ ಮಾಡಲಾಗುತ್ತದೆ. ಒಂದು ಗ್ರೂಪ್‌ಗೆ 90 ನಿಮಿಷಗಳ ಅವಧಿ ಇರಲಿದ್ದು, ಒಂದು ದಿನಕ್ಕೆ 300 ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರಲಿದೆ.