ವಿಶ್ವವಾಣಿ ಟಿವಿಯ ‘ಪ್ರೈಡ್ ಆಫ್ ಹೆಲ್ತ್‌ಕೇರ್ʼ ಅವಾರ್ಡ್ ಪ್ರದಾನ
ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಆರೋಗ್ಯ ವಲಯದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ವಿಶ್ವವಾಣಿ ಟಿವಿ ಆಯೋಜಿಸಿದ್ದ ‘ಪ್ರೈಡ್ ಆಫ್ ಹೆಲ್ತ್‌ಕೇರ್ ಅವಾರ್ಡ್’ಕಾರ್ಯಕ್ರಮವು ಬುಧವಾರ (ಆ. 6) ಸಂಜೆ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು.