ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್?; ಸ್ಥಳಾಂತರಕ್ಕೆ ಅಧಿಕಾರಿಗಳ ನಿರ್ಧಾರ
Actor Darshan: ಆರೋಪಿಗಳನ್ನು ಬೇರೆ ಜೈಲುಗಳಿಗೆ ವರ್ಗಾಯಿಸುವಂತೆ ಕೋರಿ 64ನೇ ಸೆಷನ್ಸ್ ಕೋರ್ಟ್‌ಗೆ ಜೈಲು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕವೇ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೋರ್ಟ್ ಅನುಮತಿ ನೀಡಿದರೆ ಆರೋಪಿಗಳನ್ನು ಜೈಲು ಅಧಿಕಾರಿಗಳು ಸ್ಥಳಾಂತರ ಮಾಡಲಿದ್ದಾರೆ.