ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ
Suhas Shetty Murder Case: ಹಿಂದುತ್ವ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿ ಇದುವರೆಗೆ 11 ಆರೋಪಿಗಳನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ನಂತರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿತ್ತು. ಇದೀಗ ಮಂಗಳೂರಿನ 14 ಕಡೆ ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.