ಶಾಸಕರ ಪಿಎಯಿಂದ ಕಿರುಕುಳ, ಸರಕಾರಿ ನೌಕರ ಡೆತ್‌ನೋಟ್ ಬರೆದಿಟ್ಟು ನಾಪತ್ತೆ
ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಬಾಲ್ ನಾಪತ್ತೆಯಾಗಿದ್ದಾರೆ. ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.