ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆ್ಯಕ್ಷನ್ ವಾಕ್-ರನ್
Climate Action Walk & Run 2026: ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಭಾಗವಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಸಂಪೂರ್ಣ ಪ್ಲಾಸ್ಟಿಕ್-ಮುಕ್ತ 'ಕ್ಲೈಮೇಟ್ ಆಕ್ಷನ್ ವಾಕ್ & ರನ್–2026' ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಸಿಗಳನ್ನು ನೆನಪಿನ ಕಾಣಿಕೆಯಾಗಿ ವಿತರಿಸಲಾಯಿತು.