ಬೆಂಗಳೂರು ಜನತೆ ಗಮನಕ್ಕೆ: ಈ ಏರಿಯಾಗಳಲ್ಲಿ ಇಂದು ನಾಳೆ ಕಾವೇರಿ ನೀರು ಇಲ್ಲ
ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900 ಎಂಎಂ ಹಾಗೂ 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಫೆಬ್ರವರಿ 5 ಗುರುವಾರದಂದು ಬೆಳಗ್ಗೆ 6ರಿಂದ ಫೆಬ್ರವರಿ 6 ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ಒಟ್ಟು 24 ಗಂಟೆ ಹಲವೆಡೆ ನೀರು ಸ್ಥಗಿತಗೊಳಿಸಲಾಗುತ್ತಿದೆ.