ತಿಂಗಳಿಗೆ ಭಕ್ತರ ಪಾಲ್ಗೊಳ್ಳುವಿಕೆ ಹೆಚ್ಚುತ್ತೆ ಎಂಬುದು ನನ್ನ ನಂಬಿಕೆ
ಇಲ್ಲಿಂದ ನೂರಾರು ಕಿ ಮಿ ದೂರದ ಅರುಣಾಚಲ ದೇವಾಲಯಕ್ಕೆ ಹೋಗಿ ಅಲ್ಲಿನ ದೇವಾಲಯ ಸುತ್ತುವ ಕನಸು ಕೆಲವು ಭಕ್ತರಿಗೆ ಇಡೇರದೆ ಇರಬಹುದು ಅಂತವರೆಲ್ಲರಿಗೂ ನಂದಿ ಗ್ರಾಮದ ಭೋಗನಂದೀಶ್ವರ ದೇವಾಲಯದಲ್ಲಿನ ಅರುಣಾಚಲ ದೇವರ ದರ್ಶನ ಪಡೆದು ಗಿರಿಪ್ರದಕ್ಷಿಣೆ ಮಾಡುವುದರಿಂದ ದೇವರಿಗೆ ಇನ್ನಷ್ಟು ಮೆಚ್ಚುಗೆಯಾಗುತ್ತದೆಂಬ ಉದ್ದೇಶದಿಂದ ನಂದಿಗಿರಿ ಪ್ರದಕ್ಷಿಣೆ ಪ್ರಾರಂಭ ಮಾಡಲಾಗಿದೆ