ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ
ಕಾರ್ಮಿಕರಿಗೆ ಕಾರ್ಖಾನೆ ನಿಗದಿಪಡಿಸಿದ ದರ ನೀಡುತ್ತದೆ. ಆದರೆ ಈಗ ಕಾರ್ಖಾನೆ ನೀಡುವ ಕಟಾವು ದರದ ಜೊತೆಗೆ ರೈತರಿಗೆ ಎಕರೆಗೆ 3 ರಿಂದ 4 ಸಾವಿರ ಹೆಚ್ಚುವರಿ ಹಣವನ್ನು ಏಜೆಂಟರ್ ಮೂಲಕ ಕೇಳುತ್ತಾರೆ. ಬೇಗ ಬರಲು ಚಿಕನ್ ಮಟನ್ ಗೆ ಹಣ ನೀಡಬೇಕು ಎಂದು ಕಬ್ಬು ಬೆಳೆಗಾರರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈಗ ಎಷ್ಟು ಅಲೆದರೂ ಕಬ್ಬು ಕಡಿಯುವವರು ಸಿಗುತ್ತಿಲ್ಲ.