ಕಾರ್ಯಾಚರಣೆ ನಡೆಸಿಕೊಟ್ಟ ಬಿಐಎಎಲ್‌ಆರ್ ಮಹಿಳಾ ತಂಡ
ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ದಿನದ ಮಟ್ಟಿಗೆ ಇಡೀ ಟರ್ಮಿನಲ್ 1 ಹಾಗೂ ಟರ್ಮಿನಲ್ 2 ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಮಹಿಳಾ ತಂಡವೇ ನಿರ್ವಹಿಸುವ ಮೂಲಕ, ಮಹಿಳಾ ಶಕ್ತಿಯನ್ನು ಪ್ರದರ್ಶಿಸ ಲಾಯಿತು.