ಹಲೋ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ
ಕೃಷ್ಣ ಧರ್ಮದ ಪ್ರತೀಕ. ಅಧರ್ಮ ಹೆಚ್ಚಾದ ಕಡೆ ಕೃಷ್ಣ ಅವತರಿಸಿ ಧರ್ಮ ಮರು ಸ್ಥಾಪಿಸುತ್ತಾನೆ. ಕೃಷ್ಣನ ನೆನೆದರೆ ಎಲ್ಲ ಕಷ್ಟಗಳು ಪರಿಹಾರ ಗೊಳ್ಳುತ್ತವೆ ಎಂದು ಹೇಳಿದರು. ಶ್ರೀಕೃಷ್ಣ ಸತ್ಯ ಹಾಗೂ ಧರ್ಮದ ರಕ್ಷಕನಾಗಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಶ್ರೀಕೃಷ್ಣನ ತತ್ವಗಳನ್ನು ಮಕ್ಕಳು ಪಾಲಿಸಬೇಕು’