ಡಿಕೆಶಿ ಸಿಎಂ ಆಗಿರುವುದನ್ನು ಬಿಜೆಪಿ, ಜೆಡಿಎಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ
ಬಿಜೆಪಿ ನಾಯಕರ ನಿಯೋಗ ಬಿಡದಿಗೆ ಭೇಟಿ ನೀಡಿ ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಟೌನ್ ಶಿಪ್ ಯೋಜನೆಯನ್ನು ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ಕೈಗೊಂಡ ಯೋಜನೆಯಲ್ಲ. ಈ ವಿಚಾರವಾಗಿ ವಿಜಯೇಂದ್ರ ಅವರ ಜೊತೆಗೆ ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.