ಪಕ್ಷ ರಾಜಕಾರಣ ಬದಿಗಿಟ್ಟು ಒಟ್ಟಾಗಿ ಕೆಲಸ ಮಾಡೋಣ: ಡಿಕೆಶಿ
CM DK Shivakumar: ನವದೆಹಲಿಯಲ್ಲಿ ಸೋಮವಾರ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಮುಂದೆ ಬಾಕಿ ಉಳಿದಿರುವ ರಾಜ್ಯದ ನಾನಾ ಯೋಜನೆಗಳಿಗೆ ಅನುಮತಿ ದೊರಕಿಸಿಕೊಡಲು ಸಂಸದರ ಸಹಕಾರ ಬಹುಮುಖ್ಯ ಎಂದು ತಿಳಿಸಿದ್ದಾರೆ.