About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ನಿಂತಿದ್ದ ಕ್ಯಾಂಟರ್‌ಗೆ ಕಾರ್‌ ಡಿಕ್ಕಿ: ಇಬ್ಬರು ಸಾವು, ಒರ್ವನಿಗೆ ಗಾಯ

ಹಾವೇರಿ: ನಿಂತಿದ್ದ ಕ್ಯಾಂಟರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಒಬ್ಬರಿಗೆ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಿಸ್ನಳ್ಳಿ ಬಳಿ ನಡೆದಿದೆ.

ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಮುಂದೆ ನಿಂತಿದ್ದ ಮತ್ತೊಂದು ಕ್ಯಾಂಟರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪಘಾತದಲ್ಲಿ ಕಾರ್‌ ಡ್ರೈವರ್‌ ನಾಗರಾಜ (38), ಇಂದೂಧರ್ ಪಾಟೀಲ (38) ಮೃತರು. ಅಪಘಾತದಲ್ಲಿ ಪ್ರವೀಣ್‌ ಎಂಬವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close