ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉತ್ತರ ಕನ್ನಡ

Annabrahma chaturmasya: ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ವಿದ್ಯಾರ್ಥಿಗಳು ಹಾಗೂ ಯುವ ಜನರು ರಾತ್ರಿ ತಡವಾಗಿ ಜಾಗರಣೆ ಮಾಡುವುದನ್ನು ಮತ್ತು ಮೊಬೈಲ್ ಸೇರಿದಂತೆ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಬೇಕು. ನಿಗದಿತ ಸಮಯದಲ್ಲಿ ಮಲಗಿ, ಬೆಳಗ್ಗೆ ಸಕಾಲದಲ್ಲಿ ಏಳುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯಕರ ಜೀವನ ಸಾಧ್ಯವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Annabrahma chaturmasya: ಸರಿಯಾದ ನಿದ್ದೆ ಯೋಗ ಸಮಾಧಿ, ಮಲಗುವ ದಿಕ್ಕಿನಿಂದ ಹಲವು ಪರಿಣಾಮ: ರಾಮಚಂದ್ರಾಪುರ ಶ್ರೀ

ಡಿನ್ನರ್ ನಮ್ಮ ಸಂಸ್ಕೃತಿಯಲ್ಲ: ರಾಮಚಂದ್ರಾಪುರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮಾತನಾಡಿದ್ದಾರೆ. ನಿದ್ರೆ ಕೇವಲ ಒಂದು ಅವಸ್ಥೆಯಲ್ಲ. ಅದು ಮಾತೃಸ್ವರೂಪಿಣಿ ದೇವಿಯೇ ಆಗಿದ್ದು, ಶ್ರಮವನ್ನು ಕಳೆಯಲು, ಶರೀರ ಹಾಗೂ ಮನಸ್ಸಿಗೆ ಆದ ಹಾನಿಯನ್ನು ಸರಿಪಡಿಸಲು, ಶಕ್ತಿತುಂಬಲು ಹಾಗೂ ಹೊಸ ಚೈತನ್ಯವನ್ನು ತುಂಬಲು ನಿದ್ದೆ ಸಹಕಾರಿ ಎಂದು ತಿಳಿಸಿದ್ದಾರೆ.

Annabrahma Chaturmasya: ಶಿಸ್ತಿನ ಜೀವನವೇ ಆರೋಗ್ಯ, ಆಧ್ಯಾತ್ಮಿಕ ಪ್ರಗತಿಗೆ ದಾರಿ: ರಾಮಚಂದ್ರಾಪುರ ಶ್ರೀ

ಶಿಸ್ತಿನ ಜೀವನವೇ ಆರೋಗ್ಯಯುತ ಪ್ರಗತಿಗೆ ದಾರಿ: ರಾಮಚಂದ್ರಾಪುರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಆಧಾರ ಸ್ತಂಭಗಳನ್ನು ಸಮತೋಲನದಲ್ಲಿ ಕಾಪಾಡಿಕೊಂಡರೆ ದೇಹವೂ ಆರೋಗ್ಯಕರವಾಗಿರುತ್ತದೆ, ಮನಸ್ಸು ಶಾಂತವಾಗಿರುತ್ತದೆ ಹಾಗೂ ಆಧ್ಯಾತ್ಮಿಕ ಪ್ರಗತಿಯೂ ಸಾಧ್ಯವಾಗುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಸಲಹೆ ನೀಡಿದ್ದಾರೆ.

Annabrahma Chaturmasya Vrata: ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ: ರಾಘವೇಶ್ವರ ಶ್ರೀ

ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ: ರಾಘವೇಶ್ವರ ಶ್ರೀ

Raghaveshwara Bharathi Swamiji: ಎಷ್ಟೇ ಉತ್ತಮ ಆಹಾರವಾಗಿದ್ದರೂ ಅಕಾಲದಲ್ಲಿ ಸೇವಿಸಿದರೆ ಅದು ದೇಹಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಸರಿಯಾದ ಸಮಯದಲ್ಲಿ ಸೇವಿಸಿದ ಆಹಾರ ದೇಹಕ್ಕೆ ಪೋಷಣೆ ನೀಡುತ್ತದೆ. ಆದರೆ ಸಮಯ ಮೀರಿ ಅಥವಾ ಅಸಮಯದಲ್ಲಿ ಸೇವಿಸಿದರೆ ಅದೇ ಆಹಾರ ದುಷ್ಪರಿಣಾಮ ಉಂಟುಮಾಡುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಡ್ರಗ್ಸ್‌ಗೆ  ನೋ, ಕನಸುಗಳಿಗೆ ಹೌದು ಹೇಳಿ; ಯುವಜನತೆಗೆ ಶಾಸಕ ಭೀಮಣ್ಣ ನಾಯ್ಕ ಕಿವಿಮಾತು

ಮಾದಕ ವ್ಯಸನ ವಿರುದ್ಧ ಜಾಗೃತಿ: ಯುವಜನತೆಗೆ ಶಾಸಕ ಭೀಮಣ್ಣ ನಾಯ್ಕ ಕಿವಿಮಾತು

Sirsi News: ಸಹನೆ ಮತ್ತು ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡು, ಯಾವುದೇ ವ್ಯಸನಕ್ಕೆ ದಾಸರಾಗದೆ ಸಹಬಾಳ್ವೆಯ ಬದುಕು ಸಾಗಿಸಿದಾಗ ಮಾತ್ರ ನಮ್ಮ ಪೂರ್ವಜರು ಕಂಡ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

Annabrahma Chaturmasya Vrata: ಮಿತಿಮೀರಿದ ಸೊಪ್ಪು, ತರಕಾರಿಗಳಿಂದ ದೇಹಕ್ಕೆ ಹಾನಿ: ರಾಮಚಂದ್ರಾಪುರ ಶ್ರೀ

ಮಿತಿಮೀರಿದ ಸೊಪ್ಪು, ತರಕಾರಿಗಳಿಂದ ದೇಹಕ್ಕೆ ಹಾನಿ: ರಾಮಚಂದ್ರಾಪುರ ಶ್ರೀ

Raghaveshwara Bharati swamiji: 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು 'ಅನ್ನಂ ಬ್ರಹ್ಮ' ಪ್ರವಚನ ಸರಣಿಯ ಆಶೀರ್ವಚನ ನೀಡಿದ್ದಾರೆ. ಆಹಾರವು ಕೇವಲ ಹೊಟ್ಟೆ ತುಂಬಿಸುವ ಸಾಧನವಲ್ಲ, ಅದು ದೇಹ, ಮನಸ್ಸು ಮತ್ತು ಆರೋಗ್ಯವನ್ನು ನಿರ್ಧರಿಸುವ ಪ್ರಮುಖ ಅಂಶವಾಗಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಗೋಕರ್ಣದಲ್ಲಿ ರಾಘವೇಶ್ವರ ಭಾರತೀ ಶ್ರೀಗಳ ʼಅನ್ನಬ್ರಹ್ಮ ಚಾತುರ್ಮಾಸ್ಯʼ ವ್ರತಾರಂಭ; ಗುರು-ಶಿಷ್ಯರ ಅನ್ಯೋನ್ಯ ಸಂಬಂಧದ ಪ್ರತೀಕವಾದ ವ್ರತಸಂಕಲ್ಪ

ರಾಘವೇಶ್ವರ ಭಾರತೀ ಶ್ರೀಗಳ ʼಅನ್ನಬ್ರಹ್ಮ ಚಾತುರ್ಮಾಸ್ಯ ವ್ರತಾರಂಭ

Annabrahma Chaturmasya Vrat: ಗೋಕರ್ಣದ ಅಶೋಕೆಯ ರಾಮಚಂದ್ರಾಪುರ ಮಠದ ಪರಿಸರದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ 33ನೇ ಚಾತುರ್ಮಾಸ್ಯ ವ್ರತ ಬುಧವಾರ ಆರಂಭವಾಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಭಾಗಗಳ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ವ್ಯಾಸಮಂತ್ರಾಕ್ಷತೆ ಸ್ವೀಕರಿಸಿದರು.

ಜುಲೈ 29ರಿಂದ ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ; ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಲು ರಾಘವೇಶ್ವರ ಶ್ರೀ ಕರೆ

ಜುಲೈ 29ರಂದು ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯಕ್ಕೆ ಚಾಲನೆ

Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಪರಿಸರದಲ್ಲಿ ಜುಲೈ 29ರಿಂದ ಸೆಪ್ಟೆಂಬರ್‌ 26ರವರೆಗೆ ಅನ್ನಬ್ರಹ್ಮ ಚಾತುರ್ಮಾಸ್ಯ ನಡೆಯಲಿದೆ. ಇದರ ಅಂಗವಾಗಿ ಜುಲೈ 27ರಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿ ಮಾತನಾಡಿದರು.

ಅಂಜಲಿ ನಿಂಬಾಳ್ಕರ್ ದಾಖಲೆ ಬಿಡುಗಡೆ ಮಾಡಲಿ ಅಥವಾ ಕ್ಷಮೆ ಕೋರಲಿ: ಸದಾನಂದ ಭಟ್

ಅಂಜಲಿ ನಿಂಬಾಳ್ಕರ್ ದಾಖಲೆ ಬಿಡುಗಡೆ ಮಾಡಲಿ ಅಥವಾ ಕ್ಷಮೆ ಕೋರಲಿ

ಎಐಸಿಸಿ(AICC) ಕಾರ್ಯದರ್ಶಿ ಅಂಜಲಿ ನಿಂಬಾಳ್ಕರ್(Anjali Nimbalkar) ಅವರು ಎಸ್‌ಐಆರ್ (SIR) ಕುರಿತು ಬಿಜೆಪಿ ವಿರುದ್ಧ ಮಾಡಿರುವ ಆರೋಪಗಳನ್ನು ಸಮರ್ಥಿಸಿಕೊಳ್ಳಲು ದಾಖಲೆಗಳನ್ನು ಬಿಡುಗಡೆ ಮಾಡಬೇಕು, ಇಲ್ಲವೇ ಬೇಷರತ್ ಕ್ಷಮೆ ಕೋರಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರರಾದ ಸದಾನಂದ ಭಟ್ ನಿಡಗೋಡ್ ಆಗ್ರಹಿಸಿದ್ದಾರೆ

ವನ್ಯಜೀವಿ ಚಲನಚಿತ್ರ ನಿರ್ಮಾಪಕ ಸುಹಾಸ್ ಪ್ರೇಮ್ ಕುಮಾರ್ ನಿರ್ದೇಶನದ 'ಲಿಟಲ್ ಪ್ಲಾನೆಟ್: ಎ ಟೇಲ್ ಆಫ್ ಫ್ರಾಗ್ಸ್' ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ನಿರೂಪಕ/ವಾಯ್ಸ್‌ಓವರ್ ಪ್ರಶಸ್ತಿ

'ಲಿಟಲ್ ಪ್ಲಾನೆಟ್: ಎ ಟೇಲ್ ಆಫ್ ಫ್ರಾಗ್ಸ್' ಸಾಕ್ಷ್ಯಚಿತ್ರಕ್ಕೆ ಪ್ರಶಸ್ತಿ

ಸೌಂದರ್ಯ ಜಯಚಂದ್ರನ್ ಅವರು ನಿರೂಪಣೆ ಮಾಡಿರುವ ಈ ಸಾಕ್ಷ್ಯಚಿತ್ರವು ಜಗತ್ತಿನ ಸಮೃದ್ಧ ಜೀವವೈವಿಧ್ಯ ತಾಣಗಳಲ್ಲಿ ಒಂದಾದ ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಕಪ್ಪೆಗಳ ಅಪೂರ್ವ ಲೋಕದ ಸಿಮ್ಯಾಟಿಕ್ ಪಯಣವಾಗಿದೆ. ಒಂಬತ್ತು ವರ್ಷಗಳ ಕಾಲ ಚಿತ್ರೀಕರಿಸಲಾದ ಈ ಸಾಕ್ಷ್ಯಚಿತ್ರವು ಉಭಯಚರಗಳ ಗಮನಾರ್ಹ ವೈವಿಧ್ಯತೆ, ವರ್ತನೆ ಮತ್ತು ಪರಿಸರ ಮಹತ್ವವನ್ನು ಸೆರೆಹಿಡಿಯುವುದರ ಜೊತೆಗೆ ಅವುಗಳ ಸೂಕ್ಷ್ಮ ಆವಾಸಸ್ಥಾನಗಳನ್ನು ಸಂರಕ್ಷಿಸುವುದರ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುತ್ತದೆ.

ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಲಾಕ್‌ ತುಂಡಾಗಿ 40 ಅಡಿ ಮೇಲಿಂದ ಬಿದ್ದ ಯುವಕ; ಗಂಭೀರ ಗಾಯ! Video

ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ತುಂಡಾಗಿ ಬಿದ್ದ ಯುವಕ! Video

Dandeli Zipline Accident: ದಾಂಡೇಲಿಯ 'ಸ್ಟರ್ಲಿಂಗ್​​ ರಿವರ್​ ರೆಸಾರ್ಟ್'ನಲ್ಲಿ ಜಿಪ್‌ಲೈನ್​ ಲಾಕ್‌ ತುಂಡಾಗಿ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರಿಂದ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದಿದ್ದು, ನರಗಳಿಗೂ ತೀವ್ರ ಹಾನಿಯಾಗಿದೆ ಎನ್ನಲಾಗಿದೆ. ಗಾಯಾಳುವನ್ನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Akshay Mashelkar: ಶೈಕ್ಷಣಿಕ ಸಂಶೋಧನೆ; ಶಿರಸಿಯ ಯುವ ವಿಜ್ಞಾನಿ ಅಕ್ಷಯ್‌ ಮಶೇಲ್ಕರ್‌ ರಾಷ್ಟ್ರಮಟ್ಟದ ಗೌರವಕ್ಕೆ ಆಯ್ಕೆ

ಶಿರಸಿಯ ಅಕ್ಷಯ್‌ ಮಶೇಲ್ಕರ್ ರಾಷ್ಟ್ರಮಟ್ಟದ ಗೌರವಕ್ಕೆ ಆಯ್ಕೆ

ಪ್ರಸ್ತುತ ಬೆಂಗಳೂರಿನ ಆರ್.ವಿ. ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ಅಕ್ಷಯ್ ಮಶೆಲ್ಕರ್ ಅವರು, ಹಲವು ವರ್ಷಗಳಿಂದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿಜ್ಞಾನ ಮತ್ತು ಗಣಿತ ಶಿಕ್ಷಣವನ್ನು ತಲುಪಿಸುವ ಉದ್ದೇಶದಿಂದ ಸಂಶೋಧನೆ ನಡೆಸುತ್ತಿದ್ದಾರೆ.

ರಾಮಚಂದ್ರಾಪುರ ಮಠದ ವತಿಯಿಂದ ಜುಲೈ 29ರಿಂದ 'ಅನ್ನಬ್ರಹ್ಮ ಚಾತುರ್ಮಾಸ್ಯ' ; ಆಹಾರ ಜಾಗೃತಿಯೇ ಈ ಬಾರಿಯ ವ್ರತದ ಧ್ಯೇಯ

ರಾಮಚಂದ್ರಾಪುರ ಮಠದ ವತಿಯಿಂದ ಜುಲೈ 29ರಿಂದ ಅನ್ನಬ್ರಹ್ಮ ಚಾತುರ್ಮಾಸ್ಯ

ಶುದ್ಧ ಹಾಗೂ ವೈಜ್ಞಾನಿಕ ಆಹಾರ ಕ್ರಮದ ಜಾಗೃತಿ ಮೂಡಿಸಲು ಶ್ರೀ ರಾಮಚಂದ್ರಾಪುರ ಮಠವು ಈ ಬಾರಿ ವಿಶಿಷ್ಟವಾದ 'ಅನ್ನಬ್ರಹ್ಮ ಚಾತುರ್ಮಾಸ್ಯ' ವ್ರತವನ್ನು ಹಮ್ಮಿಕೊಂಡಿದೆ. ಶ್ರೀಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ 33ನೇ ಚಾತುರ್ಮಾಸ್ಯ ವ್ರತವು ಉತ್ತರ ಕನ್ನಡದ ಗೋಕರ್ಣದ ಅಶೋಕೆಯ ಮೂಲ ಮಠದದಲ್ಲಿ ಜರುಗಲಿದೆ.

Photo gallery of 'Lokadhvani' Awardees: ಮೇಘಾಲಯದಲ್ಲಿ ʼಲೋಕಧ್ವನಿʼ ಪ್ರಶಸ್ತಿ ಪುರಸ್ಕೃತರು

ಮೇಘಾಲಯದಲ್ಲಿ ʼಲೋಕಧ್ವನಿʼ ಪ್ರಶಸ್ತಿ ಪುರಸ್ಕೃತರು: ಫೋಟೋ ಗ್ಯಾಲರಿ

ಯಶಸ್ಸು ಅಥವಾ ಸಾಧನೆ ಎನ್ನುವುದು ಯಾರ ವೈಯಕ್ತಿಕ ಸ್ವತ್ತಲ್ಲ. ಶ್ರೀಕೃಷ್ಣನು ಭಗದ್ಗೀತೆಯಲ್ಲಿ ಬೋಧಿದಂತೆ ಫಲಾಫಲಗಳ ಕುರಿತು ಚಿಂತಿಸದೆ, ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಹಾಗೂ ಕಾಯಕ ವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯ ಶಂಕರ್ ಅಭಿಪ್ರಾಯಪಟ್ಟಿದ್ದಾರೆ. ಮೇಘಾಲಯದ ರಾಜಧಾನಿಯ ಶಿಲ್ಲಾಂಗ್ ಲೋಕಭ ವನದಲ್ಲಿ ಆಯೋಜನೆಗೊಂಡಿದ್ದ ಕಾರ್ಯ ಕ್ರಮದಲ್ಲಿ ಲೋಕಧ್ವನಿ ಹೆಮ್ಮೆಯ ಸಾಧಕರು ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಿದರು

Lokadhwani awards to Achievers: ಸಮಾಜಮುಖಿ ಚಿಂತನೆ, ವಿಶಿಷ್ಠ ಸಂಸ್ಕೃತಿಯ ಅನಾವರಣ

ಸಮಾಜಮುಖಿ ಚಿಂತನೆ, ವಿಶಿಷ್ಠ ಸಂಸ್ಕೃತಿಯ ಅನಾವರಣ

ಪತ್ರಿಕೋದ್ಯಮ ಎನ್ನುವುದು ಕೇವಲ ಸುದ್ದಿಗಷ್ಟೇ ಸೀಮಿತವಾಗದೆ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಜನರ ಅಪಾರ ವಿಶ್ವಾಸವನ್ನು ಗಳಿಸಬೇಕು. ಕೆಲವು ಸಂದರ್ಭಗಳಲ್ಲಿ ಕಠಿಣ ಸತ್ಯಗಳನ್ನು ಎದುರಿಸಲು ಮಾಧ್ಯಮಗಳು ಸನ್ನದ್ಧವಾಗಬೇಕು. ಸಮಾಜಕ್ಕೆ ಅನಾವಶ್ಯಕವೆನಿಸುವ ವಿಷಯಗಳನ್ನು ಬದಿಗಿಟ್ಟು ಪ್ರಗತಿಪರ ಚಿಂತನೆಗಳಿಗೆ ಒತ್ತು ನೀಡಬೇಕು.

ಆಯತಪ್ಪಿ ರೈಲಿನಡಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಪಾಯಿಂಟ್ಸ್‌ಮನ್; 10 ಸಾವಿರ ನಗದು ಬಹುಮಾನ ಘೋಷಿಸಿದ ಕೊಂಕಣ ರೈಲ್ವೆ

ರೈಲಿನಡಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಪಾಯಿಂಟ್ಸ್‌ಮನ್!

ಮುರುಡೇಶ್ವರ ನಿಲ್ದಾಣದ ಪಾಯಿಂಟ್ಸ್‌ಮನ್ ​ಗಣಪತಿ ನಾಯ್ಕ್ ಅವರ ಶ್ಲಾಘನೀಯ ಕರ್ತವ್ಯ ನಿಷ್ಠೆ ಮತ್ತು ಸಮಯಪ್ರಜ್ಞೆಯನ್ನು ಕೊಂಕಣ ರೈಲ್ವೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಸಂತೋಷ್ ಕುಮಾರ್ ಝಾ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಲ್ಲದೇ ಸಿಬ್ಬಂದಿಗೆ 10,000 ನಗದು ಬಹುಮಾನವನ್ನು ಘೋಷಿಸಿದ್ದಾರೆ.

ಜಲಪಾತದ ಸೊಬಗು, ಮನಸೋತ ಪ್ರವಾಸಿಗ

ಜಲಪಾತದ ಸೊಬಗು, ಮನಸೋತ ಪ್ರವಾಸಿಗ

ರಸ್ತೆಯ ಬದಿಯಲ್ಲೇ ಚಿಮ್ಮುವ ಜಲಪಾತಗಳು: ನಮ್ಮ ಚಿತ್ರದಲ್ಲಿ ಕಾಣುವ ದೃಶ್ಯವೇ ಇದಕ್ಕೆ ಸಾಕ್ಷಿ. ಇಲ್ಲಿ ಹೆದ್ದಾರಿಯ ಪಕ್ಕದಲ್ಲಿರುವ ಬೃಹತ್ ಬಂಡೆಗಲ್ಲುಗಳ ನಡುವಿನಿಂದ ಸೋರುವ ನೀರು ಸಣ್ಣ ಪುಟ್ಟ ಜಲಪಾತಗಳಂತೆ ಮೈದಳೆಯುತ್ತದೆ. ಮಳೆಗಾಲದ ಮಂಜು ಮತ್ತು ಹಸಿರಿನ ಹೊದಿಕೆಯನ್ನು ಹೊದ್ದು ಕೊಂಡಿರುವ ಈ ಕಲ್ಲುಬಂಡೆಗಳು, ಮಳೆನೀರಿನ ಸ್ಪರ್ಶದಿಂದ ಜೀವಂತಿಕೆ ಪಡೆದುಕೊಂಡಿವೆ.

Lokadhwani Award presentation:‌ ಮೇಘಾಲಯದಲ್ಲಿ ನಾಳೆ ಲೋಕಧ್ವನಿ ಪ್ರಶಸ್ತಿ ಪ್ರಧಾನ

ಮೇಘಾಲಯದಲ್ಲಿ ನಾಳೆ ಲೋಕಧ್ವನಿ ಪ್ರಶಸ್ತಿ ಪ್ರಧಾನ

ಈ ಬಾರಿ ಲೋಕಧ್ವನಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅಲ್ಲದೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಶಿಲ್ಲಾಂಗ್‌ನ ಲೋಕಭವನ ದಲ್ಲಿ ಪ್ರಶಸಿ ಪ್ರದಾನ ಮಾಡಲಾಗುತ್ತಿದೆ. ‘ನಮ್ಮ ಹೆಮ್ಮೆಯ ಸಾಧಕರು’ ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 11ರಂದು ಶನಿವಾರ ಸಾಯಂಕಾಲ 5 ಗಂಟೆಗೆ ನಡೆಯಲಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭದ ಉಪಸ್ಥಿತಿಯನ್ನು ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರು ವಹಿಸಿ, ಸಾಧಕರಿಗೆ ಪ್ರಶಸ್ತಿ ವಿತರಿಸಲಿದ್ದಾರೆ.

ಯಲ್ಲಾಪುರದ ಅರಬೈಲ್‌ ಘಾಟ್‌ನಲ್ಲಿ ಭೀಕರ ಅಪಘಾತ; ಏಳು ಮಂದಿ ದುರ್ಮರಣ

ಯಲ್ಲಾಪುರದ ಅರಬೈಲ್‌ ಘಾಟ್‌ನಲ್ಲಿ ಭೀಕರ ಅಪಘಾತ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

Weather Report: ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Karnataka Weather: ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.

ಕೈಗಾ ಅಣು ವಿದ್ಯುತ್ ಸ್ಥಾವರ: ಇತಿಹಾಸದಲ್ಲೇ ಅತಿ ದೊಡ್ಡ ಏಕಶಿಲಾ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳಿಸಿದ ‘ಮೇಘಾ ಎಂಜಿನಿಯರಿಂಗ್‌’

ಅತಿ ದೊಡ್ಡ ಏಕಶಿಲಾ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳಿಸಿದ MEIL

MEIL: ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ‘ಪ್ರೆಶರೈಸ್ಡ್ ಹೆವಿ ವಾಟರ್ ರಿಯಾಕ್ಟರ್ʼ ಯೋಜನೆಗಾಗಿ ಭಾರತೀಯ ಪರಮಾಣು ವಿದ್ಯುತ್ ನಿಗಮದ ಇತಿಹಾಸದಲ್ಲೇ ಅತ್ಯಂತ ಬೃಹತ್ ಪ್ರಮಾಣದ ಏಕಶಿಲಾ (ಮೊನೊಲಿಥಿಕ್) ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಸಂಸ್ಥೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

Karnataka Weather: ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

ಇಂದು ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

Today's Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Loading...