About Us Advertise with us Be a Reporter E-Paper

Breaking Newsಸಿನಿಮಾಸ್

ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾಗಿ ವಿ.ನಾಗೇಂದ್ರ ಪ್ರಸಾದ್

ಬೆಂಗಳೂರು: ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಸಹ ನಟ, ನಿರ್ದೇಶಕ, ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸಂಘದ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕೆಸೆಂಟ್ ರಸ್ತೆಯಲ್ಲಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಚುನಾವಣೆ ನಡೆಯಿತು. ಸಾಧುಕೋಕಿಲ ಮತ್ತು ನಿರ್ದೇಶಕಿ ರೂಪಾ ಅಯ್ಯರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಗಳಾಗಿ ನಿರ್ದೇಶಕ ಶರಣ್ ಕಬ್ಬೂರ್ ಮತ್ತು ನಾಗೇಂದ್ರ ಮಾಗಡಿ, ಖಜಾಂಚಿಯಾಗಿ ಟಿ.ಎನ್.ನಾಗೇಶ್ ಆಯ್ಕೆಯಾಗಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close