ವಿದ್ಯೆ, ಸಭ್ಯತೆಯಿಲ್ಲದಿದ್ದರೆ ಗಳಿಸಿದ ಸಂಪತ್ತು ವ್ಯರ್ಥ

Posted In : Others

ಬೆಂಗಳೂರು: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೋಷಕರು ಎಚ್ಚರ ವಹಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಬಾಲಭವನ ಸೊಸೈಟಿ ಕಬ್ಬನ್ ಉದ್ಯಾನವನದಲ್ಲಿ ನಡೆದ ‘ಮಕ್ಕಳ ದಿನಾಚರಣೆ 2017’ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಜನರಲ್ಲಿ ಎಷ್ಟು ಸಂಪತ್ತಿದೆ ಎಂಬುದು ಮುಖ್ಯವಲ್ಲ. ತಮ್ಮ ಮಕ್ಕಳು ಎಷ್ಟು ಸುಂಸ್ಕೃತರು ಎಂದು ಅರಿಯುವುದು ಮುಖ್ಯ. ಮಕ್ಕಳಲ್ಲಿ ಸಭ್ಯತೆ, ಜ್ಞಾನ ಇಲ್ಲದೆ ಹೋದರೆ ಗಳಿಸಿದ ಸಂಪತ್ತು ಕೂಡ ವ್ಯರ್ಥ. ಜ್ಞಾನವು ಶ್ರೀಮಂತಿಕೆ, ಬಡತನವನ್ನು ತೀರ್ಮಾನಿಸುತ್ತದೆ. ಹಾಗಾಗಿ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕರೆ ನೀಡಿದರು.

Leave a Reply

Your email address will not be published. Required fields are marked *

nineteen − 9 =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

 

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

Back To Top