ವೇಶಾವಾಟಿಕೆ: ಮೂವರ ಬಂಧನ, ಯುವತಿಯರ ರಕ್ಷಣೆ

Posted In : ಮೈಸೂರು, ರಾಜ್ಯ

ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿ, ಮೂವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಕೇರಳ ಮೂಲದ ಅನು, ಅನಿಲ್ ಅಗಸ್ಟನ್, ಕೆ.ಪಿ. ರಫೀ, ಬಂಧಿತ ಆರೋಪಿಗಳು.

ಹುಣಸೂರು ಪಟ್ಟಣದ ಬಾಲಾಜಿ ಪ್ಯಾಲೇಸ್ ಲಾಡ್‌ಜ್‌ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ಪೊಲೀಸರು ನಡೆಸಿದ್ದರು. ಈ ದಂಧೆ ನಡೆಸಲು ಸಾಥ್ ನೀಡಿದ ಲಾಡ್ಜ್ ಮಾಲೀಕ ಅಬ್ದುಲ್ ನಾಸೀರ್ ಹಾಗೂ ಮ್ಯಾನೇಜರ್ ಅನಿಲ್ ಕುಮಾರ್ ತಲೆಮರೆಸಿಕೊಂಡಿದ್ದು, ಇವರಿಬ್ಬರ ಪತ್ತೆಗೆ ಶೋಧ ಮುಂದುವರೆದಿದೆ. ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

twenty − 12 =

Monday, 23.10.2017

ಶ್ರೀಹೇಮಲಂಭಿ, ದಕ್ಷಿಣಾಯನ ಶರದ್‌ಋತು, ಕಾರ್ತಿಕ ಮಾಸ, ಶುಕ್ಲಪಕ್ಷ, ಚತುರ್ಥಿ, ಸೋಮವಾರ, ನಿತ್ಯ ನಕ್ಷತ್ರ -ಅನುರಾಧಾ ಯೋಗ-ಸೌಭಾಗ್ಯ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

 

Monday, 23.10.2017

ಶ್ರೀಹೇಮಲಂಭಿ, ದಕ್ಷಿಣಾಯನ ಶರದ್‌ಋತು, ಕಾರ್ತಿಕ ಮಾಸ, ಶುಕ್ಲಪಕ್ಷ, ಚತುರ್ಥಿ, ಸೋಮವಾರ, ನಿತ್ಯ ನಕ್ಷತ್ರ -ಅನುರಾಧಾ ಯೋಗ-ಸೌಭಾಗ್ಯ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

Back To Top