ಇಂಧನ ಉಳಿತಾಯಕ್ಕೆ ಮೋದಿ ಕರೆಗೆ ಬಿ. ವೈ. ವಿಜಯೇಂದ್ರ ಬೆಂಬಲ
Vijayendra Travels by Metro: ವಿಜಯೇಂದ್ರ ಅವರು ತಮ್ಮ ಅಧಿಕೃತ ಕಾರು ಮತ್ತು ಬೆಂಗಾವಲು ವಾಹನಗಳನ್ನು ಕಡಿಮೆ ಮಾಡಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾದ ಮೆಟ್ರೋ ರೈಲನ್ನು ಬಳಸಿದ್ದಾರೆ. ಮೆಜೆಸ್ಟಿಕ್‌ನಿಂದ ಕೆಂಗೇರಿವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಅವರು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಪ್ರಯಾಣಿಸಿದ್ದಾರೆ.