ವಿದ್ಯುತ್ ಸ್ಪರ್ಶ: 50 ವರ್ಷದ ಗಂಡಾನೆ ಸಾವು

Posted In : ರಾಜ್ಯ, ರಾಮನಗರ

ರಾಮನಗರ : ವಿದ್ಯುತ್ ತಂತಿ ತುಳಿದು 50 ವರ್ಷದ ಕಾಡಾನೆ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಕನಕಪುರ ತಾಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಕಂಚನಹಳ್ಳಿ ಗ್ರಾಮ ಈ ಘಟನೆ ನಡೆದಿದೆ.

ರೈತರು ಜಮೀನಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತುಳಿದು 50 ವರ್ಷದ ಗಂಡಾನೆ ಮೃತಪಟ್ಟಿದೆ. ಸ್ಥಳಕ್ಕೆ ಸಾತನೂರು ಅರಣ್ಯ ವಲಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

5 × 5 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top