ಬೈಕ್‌ಗೆ ಬೊಲೆರೋ ಡಿಕ್ಕಿ, ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಸಾವು
ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬೊಲೆರೋ ಡಿಕ್ಕಿಯಾಗಿದೆ. ಸದ್ಯ ಗೂಡ್ಸ್ ವಾಹನ ಹಿಡಿದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.