ಕೂಡಲಸಂಗಮದ ಪೂಜೆ ನೆಪದಲ್ಲಿ ಮರೆಯಾಗದಿರಲಿ ಕೃಷ್ಣೆ
ಮಹಾರಾಷ್ಟ್ರದಲ್ಲಿ ಮಳೆ ಸಂಪೂರ್ಣ ನಿಂತ ಕಾರಣ ಜಲಾಶಯದ ಒಳಹರಿವು ಬುಧವಾರ ಶೂನ್ಯಕ್ಕೆ ತಲುಪಿದೆ. ಆದರೆ ಕಾಲುವೆಗಳ ಜಾಲಕ್ಕೆ ಮುಂಗಾರು ಹಂಗಾಮಿಗೆ ನೀರು, ಕೆರೆಗಳ ಭರ್ತಿ, ಹಿನ್ನೀರಿನ ಬಳಕೆ, ಭಾಷ್ಪಿಭವನದ ಕಾರಣ 13,692 ಕ್ಯುಸೆಕ್ ನೀರು ಜಲಾಶಯದಿಂದ ಹೊರ ಹೋಗುತ್ತಿದೆ. ಇದರಿಂದ ಜಲಾಶಯದ ಮಟ್ಟ ಕುಸಿಯತೊಡಗಿದೆ.