ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಡಿ.28ರವರೆಗೆ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ನ್ಯಾಯಾಂಗ ಬಂಧನ

ಡಿ.28ರವರೆಗೆ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ನ್ಯಾಯಾಂಗ ಬಂಧನ

ಡಿ.28ರವರೆಗೆ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ನ್ಯಾಯಾಂಗ ಬಂಧನ

-

Profile
Vishwavani News Dec 21, 2020 4:23 PM
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ ಗೌಡ ಗೌಡರ ಹತ್ಯೆ ಸಂಬಂಧ ಬಂಧನದಲ್ಲಿದ್ದು, ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಗುತ್ತಿಲ್ಲ. ಸೋಮವಾರ ವಿಶೇಷ ಸಿಬಿಐ ನ್ಯಾಯಾಲಯವು ವಿನಯ್‌ ಕುಲಕರ್ಣಿಯವರ ನ್ಯಾಯಾಂಗ ಬಂಧನವನ್ನು ಇದೇ ಡಿಸೆಂಬರ್‌ 28ವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.