ಯೆಲ್ಲೋ ಅಲರ್ಟ್; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!
ಕರ್ನಾಟಕ ಹವಾಮಾನ ವರದಿ: ಮಾರ್ಚ್ 21ರಂದು ಶನಿವಾರ ರಾಯಚೂರು, ಕೊಪ್ಪಳ, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಸಾಧಾರಣ ಮಳೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.