About Us Advertise with us Be a Reporter E-Paper

Breaking Newsದೇಶಪ್ರಚಲಿತ

ಅಯೋಧ್ಯೆಯಲ್ಲಿ ಮಧ್ಯ, ಮಾಂಸ ಮಾರಾಟ ನೀಷೇಧಕ್ಕೆ ಚಿಂತನೆ

ಲಕ್ನೋ: ಉತ್ತರಪ್ರದೇಶದ ಫೈಜಾಬಾದ್‌ಗೆ ಅಯೋಧ್ಯೆ ಎಂದು ನಾಮಕರಣವಾದ ಕೆಲವೇ ದಿನಗಳ ತರುವಾಯ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ, ಮದ್ಯ ಮಾರಾಟದ ಮೇಲೆ ನಿಷೇಧ ಹೆರುವ ಚಿಂತನೆ ನಡೆಸುತ್ತಿದ್ದಾರೆ.

ಅಯೋಧ್ಯೆಯ ಸಾಧು ಸಂತರು ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂದು ಸಿಎಂ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ. ಸಾಧು ಸಂತರ ಈ ಆಗ್ರಹದ ಬಗ್ಗೆ ಸರಕಾರಕ್ಕೆ ಅರಿವಿದೆ. ಆದ ಕಾರಣ ಈ ಪ್ರಸ್ತಾಪವನ್ನು ಪರಿಗಣಿಸುವ ದಿಶೆಯಲ್ಲಿ ಚಿಂತನೆ ನಡೆಯುತ್ತಿದೆ ಎಂದು ಯುಪಿ ಸರಕಾರದ ವಕ್ತಾರ ಶ್ರೀಕಾಂತ್ ಶರ್ಮಾ ತಿಳಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿಯೇ ಅಯೋಧ್ಯೆ ಜಿಲ್ಲೆಯಲ್ಲಿ ಮದ್ಯ ಮಾಂಸ ಮಾರಟವನ್ನು ನಿಷೇಧಿಸಲಾಗುವುದು ಎಂದು ಶರ್ಮಾ ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close