About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಡಿಸೆಂಬರ್ 10ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 10ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ನಿರೀಕ್ಷೆ ಇದೆ.

ಹತ್ತು ದಿನಗಳ ಕಲಾಪ ನಡೆಸಲು ತೀರ್ಮಾನಿಸಲಾಗಿದ್ದು ಮುಂದಿನ ಸೋಮವಾರ ನಡೆಯುವ ಸಚಿವ ಸಭೆಯಲ್ಲಿ ಈ ನಿರ್ಧಾರಕ್ಕೆ ಅಧಿಕೃತ ಮುದ್ರೆ ದೊರೆಯಲಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close