lakshmi-electricals

ಯಡಿಯೂರಪ್ಪರನ್ನು ಸಿಎಂ ಮಾಡುವ ಗುರಿ ಇಲ್ಲ: ಈಶ್ವರಪ್ಪ ಬಾಂಬ್

Posted In : ಕಲಬುರಗಿ, ರಾಜ್ಯ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷರನ್ನು ಮುಖ್ಯಮಂತ್ರಿ ಮಾಡುವ ಗುರಿ ಇಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬ್ರಿಗೇಡ್ ನ ನಿಲುವನ್ನು ಬದಲಾಯಿಸಲಾಗಿದೆ ಎಂದು ಪರೋಕ್ಷವಾಗಿ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ.
ಬಿಜೆಪಿ ಪಾಳೆಯದಲ್ಲಿ ಗೊಂದಲ ಇದೆ. ತಮ್ಮ ಹಾಗೂ ಯಡಿಯೂರಪ್ಪ ನಡುವೆ ವೈಮನಸ್ಸು ಇರುವುದನ್ನು ಒಪ್ಪಿಕೊಂಡರು.
ರಾಜ್ಯ ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

Leave a Reply

Your email address will not be published. Required fields are marked *

three + 2 =

Loading

ಒತ್ತುವರಿ ತೆರವಿನಿಂದ ಬೆಂಗಳೂರಿನ ನೆರೆ ಸಮಸ್ಯೆೆ ಪರಿಹಾರವಾಗಬಲ್ಲದೇ?

Thank you for voting
You have already voted on this poll!
Please select an option!

vishwavani-timely-3

 
Back To Top