lakshmi-electricals

ಯೋಧ ತೇಜ್ ಬಹದ್ದೂರ್ ಬೆಂಬಲಕ್ಕೆ ಕ್ರೀಡಾಪಟುಗಳು ಸಜ್ಜಾಗಿದ್ದಾರೆ: ಸೆಹ್ವಾಗ್

Posted In : ಕ್ರೀಡೆ

ದೆಹಲಿ: ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ಕಳಪೆ ಗುಣಮಟ್ಟ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದ ಯೋಧ ತೇಜ್ ಬಹದ್ದೂರ್ ಬೆಂಬಲಕ್ಕೆ ಕ್ರೀಡಾಪಟುಗಳು ಸಜ್ಜಾಗಿದ್ದಾರೆ.

ಬಿಎಸ್ ಎಫ್ ಯೋಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋ ಕುರಿತಂತೆ ಟ್ವಿಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಕ್ರೀಡಾಪಟುಗಳು, ಯೋಧರಿಗೆ ಸೂಕ್ತ ರೀತಿಯ ಸೌಲಭ್ಯ ಹಾಗೂ ಯೋಧರ ಕ್ಷೇಮ ಕಾಪಾಡುವಂತೆ ಆಗ್ರಹಿಸಿದ್ದಾರೆ.

ಯಾರು ಏನನ್ನೇ ಹೇಳಿರಲಿ ಮತ್ತು ಮಾಡಿರಲಿ ನಮ್ಮ ಯೋಧರು ಹಾಗೂ ರೈತರ ಕ್ಷೇಮವನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಯೋಧರಿಗೆ ಉತ್ತಮವಾದ ಆಹಾರ ನೀಡಬೇಕು ಎಂದು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

5 × 4 =

Friday, 20.01.2017

ಶ್ರೀ ಶಾಲಿವಾಹನ ಗತ ಶಕೆ 1938ನೇ ದುರ್ಮುಖ ಸಂವತ್ಸರ ಉತ್ತರಾಯಣ, ಹೇಮಂತ ಋತು, ಪುಷ್ಯಮಾಸ, ಕೃಷ್ಣಪಕ್ಷ , ತಿಥಿ: ಅಷ್ಟಮಿ, ನಿತ್ಯನಕ್ಷತ್ರ: ಸ್ವಾತಿ ಯೋಗ: ಧೃತಿನಾಮ, ಕರಣ: ಕೌಲ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 20.01.2017

ಶ್ರೀ ಶಾಲಿವಾಹನ ಗತ ಶಕೆ 1938ನೇ ದುರ್ಮುಖ ಸಂವತ್ಸರ ಉತ್ತರಾಯಣ, ಹೇಮಂತ ಋತು, ಪುಷ್ಯಮಾಸ, ಕೃಷ್ಣಪಕ್ಷ , ತಿಥಿ: ಅಷ್ಟಮಿ, ನಿತ್ಯನಕ್ಷತ್ರ: ಸ್ವಾತಿ ಯೋಗ: ಧೃತಿನಾಮ, ಕರಣ: ಕೌಲ

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top